242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಗುಜರಾತ್‌ನ ಅಹಮದಾಬಾದ್‌ನಲ್ಲಿ (Ahmedabad plane crash) ಪತನಗೊಂಡಿದೆ. 30 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ಇದೀಗ ಏರ್ ಇಂಡಿಯಾ ಸಂಸ್ಥೆ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರ ವಿವರವನ್ನು ಬಹಿರಂಗಪಡಿಸಿದೆ.

Share.
Leave A Reply