ಬೆಂಗಳೂರು: 2026ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 45 ಜನ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಈ ಪೈಕಿ ರಾಜ್ಯದ ಮೂವರಿಗೆ ಅತ್ಯುನ್ನತ ನಾಗರಿಕ ಗೌರವ ಸಿಕ್ಕಿದೆ.
ಮಂಡ್ಯ ಮೂಲದ ಅಕ್ಷರ ದಾಸೋಹಿ ಅಂಕೇಗೌಡ, ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಸಮಾಜ ಸೇವಕಿ ಎಸ್.ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭ್ಯಸಿದೆ.
ಪದ್ಮಶ್ರೀ ಪ್ರಶಸ್ತಿ ಪಟ್ಟಿಯಲ್ಲಿ..
ಅಂಕೇಗೌಡ – ಕರ್ನಾಟಕ
ಅರ್ಮಿಡಾ ಫರ್ನಾಂಡಿಸ್ – ಮಹಾರಾಷ್ಟ್ರ
ಭಗವಾನ್‌ದಾಸ್ ರೈಕ್ವಾರ್ – ಮಧ್ಯಪ್ರದೇಶ
ಭಿಕ್ಲ್ಯಾ ಲಡಕ್ಯಾ ಧಿಂಡಾ – ಮಹಾರಾಷ್ಟ್ರ
ಬ್ರಿಜ್ ಲಾಲ್ ಭಟ್ – ಜಮ್ಮು ಮತ್ತು ಕಾಶ್ಮೀರ
ಬುಧ್ರಿ ಟಾಟಿ – ಛತ್ತೀಸ್‌ಗಢ
ಚರಣ್ ಹೆಂಬ್ರಮ್ – ಪಶ್ಚಿಮ ಬಂಗಾಳ
ಚಿರಂಜಿ ಲಾಲ್ ಯಾದವ್ – ಛತ್ತೀಸ್‌ಗಢ
ಧಾರ್ಮಿಕ್ ಲಾಲ್ ಚುನಿಲಾಲ್ ಪಾಂಡ್ಯ – ಗುಜರಾತ್
ಗಫ್ರುದ್ದೀನ್ ಮೇವಾಟಿ ಜೋಗಿ – ಹರಿಯಾಣ
ಹ್ಯಾಲಿ ವಾರ್ – ಮೇಘಾಲಯ
ಇಂದರ್‌ಜಿತ್ ಸಿಂಗ್ ಸಿಧು – ಪಂಜಾಬ್
ಕೆ. ಪಜನಿವೇಲ್ – ಪುದುಚೇರಿ
ಕೈಲಾಶ್ ಚಂದ್ರ ಪಂತ್ – ಉತ್ತರಾಖಂಡ
ಖೇಮ್ ರಾಜ್ ಸುಂದ್ರಿಯಾಲ್ – ಉತ್ತರಾಖಂಡ
ಕೊಲ್ಲಕ್ಕಾಯಿಲ್ ದೇವಕಿ ಅಮ್ಮ ಜಿ – ಕೇರಳ
ಕುಮಾರಸಾಮಿ ತಂಗರಾಜ್ – ತೆಲಂಗಾಣ
ಮಹೇಂದ್ರ ಕುಮಾರ್ ಮಿಶ್ರಾ – ಒಡಿಶಾ
ಮಿರ್ ಹಾಜಿಭಾಯಿ ಕಸಂಭಾಯಿ – ಗುಜರಾತ್
ಮೋಹನ್ ನಾಗರ್ – ಉತ್ತರ ಪ್ರದೇಶ
ನರೇಶ್ ಚಂದ್ರ ದೇವ್ ವರ್ಮಾ – ತ್ರಿಪುರ
ನೀಲೇಶ್ ವಿನೋದ್‌ಚಂದ್ರ ಮಾಂಡ್ಲೆವಾಲಾ – ಗುಜರಾತ್
ನೂರುದ್ದೀನ್ ಅಹ್ಮದ್ – ಅಸ್ಸಾಂ
ಓದುವಾರ್ ತಿರುತಣಿ ಸ್ವಾಮಿನಾಥನ್ – ತಮಿಳುನಾಡು
ಪದ್ಮಾ ಗುರ್ಮೇಟ್ – ಲಡಾಖ್
ಪೋಖಿಲಾ ಲೆಕ್ತೆಪಿ – ಅಸ್ಸಾಂ
ಪುಣ್ಯಮೂರ್ತಿ ನಟೇಸನ್ – ತಮಿಳುನಾಡು
ಆರ್. ಕೃಷ್ಣನ್ – ತಮಿಳುನಾಡು
ರಘುಪತ್ ಸಿಂಗ್ – ರಾಜಸ್ಥಾನ
ರಘುವೀರ್ ತುಕಾರಾಮ್ ಖೇಡ್ಕರ್ – ಮಹಾರಾಷ್ಟ್ರ
ರಾಜಸ್ಥಪತಿ ಕಾಳಿಯಪ್ಪ ಗೌಂಡರ್ – ತಮಿಳುನಾಡು
ರಾಮ ರೆಡ್ಡಿ ಮಾಮಿಡಿ – ತೆಲಂಗಾಣ
ರಾಮಚಂದ್ರ ಗೋಡ್ಬೋಲೆ ಮತ್ತು ಸುನೀತಾ ಗೋಡ್ಬೋಲೆ – ಮಹಾರಾಷ್ಟ್ರ
ಎಸ್. ಜಿ. ಸುಶೀಲಮ್ಮ – ಕರ್ನಾಟಕ
ಸಾಂಗ್ಯುಸಾಂಗ್ ಎಸ್. ಪೊಂಗೆನರ್ – ನಾಗಾಲ್ಯಾಂಡ್
ಶಫಿ ಶೌಕ್ – ಜಮ್ಮು ಮತ್ತು ಕಾಶ್ಮೀರ
ಶ್ರೀರಂಗ್ ದೇವಬಾ ಲಾಡ್ – ಮಹಾರಾಷ್ಟ್ರ
ಶ್ಯಾಮ್ ಸುಂದರ್ – ಬಿಹಾರ
ಸಿಮಾಂಚಲ ಪಾತ್ರೋ – ಒಡಿಶಾ
ಸುರೇಶ್ ಹನಗವಾಡಿ – ಕರ್ನಾಟಕ
ಟಗಾ ರಾಮ್ ಭೀಲ್ – ರಾಜಸ್ಥಾನ
ಟೆಚಿ ಗುಬಿನ್ – ಅರುಣಾಚಲ ಪ್ರದೇಶ
ತಿರುವಾರೂರ್ ಭಕ್ತವತ್ಸಲಂ – ತಮಿಳುನಾಡು
ವಿಶ್ವ ಬಂಧು – ಪಂಜಾಬ್
ಯುಮ್ನಮ್ ಜಾತ್ರಾ ಸಿಂಗ್ – ಮಣಿಪುರ
ಇವರು ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

