ಬೆಂಗಳೂರು: ತನ್ನ ದಾಖಲೆಯನ್ನು ತಾನೇ ಮುರಿಯುತ್ತ ಸಾಗುತ್ತಿರುವ ಚಿನ್ನಾಭರಣ ಬೆಲೆ ಇಂದು ಕೂಡ ಏರಿಕೆಯ ಹಾದಿ ಹಿಡಿದಿದೆ.

ಇಂದು ಬೆಳ್ಳಿ ದಾಖಲೆಯ ಬೆಲೆಯನ್ನು ಕಂಡಿದೆ. ಇಂದು ಬೆಳ್ಳಿಯು ಸರ್ವಕಾಲಿಕ ದಾಖಲೆಯನ್ನು ಬರೆದಿದೆ. ಬುಧವಾರ 199 ರೂ. ನಷ್ಟು ಏರಿಕೆ ಕಂಡಿದ್ದ ಬೆಳ್ಳಿ ಇಂದು ಮತ್ತೆ 2 ರೂ. ಹೆಚ್ಚಳವಾಗಿದೆ. ಅಂದರೆ 201 ರೂ. ಗೆ ಹೆಚ್ಚಳವಾಗಿದೆ. ಅಲ್ಲದೇ ಹಲವೆಡೆ 209 ರೂ.ಗೂ ಹೆಚ್ಚು ಏರಿಕೆ ಕಂಡಿದೆ. ಅಲ್ಲದೇ, ಚಿನ್ನದ ಬೆಲೆಯಲ್ಲಿ ಕೂಡ ಏರಿಕೆಯಾಗಿದೆ.

ಇಂದು ಚಿನ್ನದ ಬೆಲೆ ಗ್ರಾಂಗೆ 10 ರೂ. ಕಡಿಮೆಯಾಗಿದೆ. ದೇಶದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,19,450 ರೂ. ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,30,031 ರೂ. ಇದೆ. 10 ಗ್ರಾಂ ಬೆಳ್ಳಿ ಬೆಳೆ 19,900 ರೂ. ಆಗಿದೆ.


ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,020 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,935 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,765 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

Share.
Leave A Reply