ಕರ್ನಾಟಕ

ಬೆಂಗಳೂರು, ಡಿ.6 : ರಾಜಾಜಿನಗರದ ಇ.ಎಸ್.ಐ.ಸಿ ವೈದ್ಯಕೀಯ ಕಾಲೇಜು ಮತ್ತು ಮಾದರಿ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಕನ್ನಡ ತಾಯಿಯ…

ಬೆಂಗಳೂರು: ಕಳೆದ ಐದಾರೂ ದಿನಗಳಿಂದ ದೇಶದಲ್ಲಿ ಇಂಡಿಗೋ (Indigo) ವಿಮಾನಯಾನ ಸಂಸ್ಥೆಯಲ್ಲಿ ಸಮಸ್ಯೆ ಉಂಟಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದನ್ನೇ…

ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ತೊಡೆ ತಟ್ಟಲು ವಿಪಕ್ಷಗಳು ಸಿದ್ಧವಾಗಿವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಆಲಿಸಿ, ಚರ್ಚಿಸಿ, ಪರಿಹರಿಸುವುದಕ್ಕಾಗಿ ಸುವರ್ಣಸೌಧ…

ಉಡುಪಿ: ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ರಾಜ್ಯಕ್ಕೆ ಬಂದಿದ್ದಾರೆ.…

ಕಾರವಾರ: ಪೀಠೋಪಕರಣ (Furniture Store) ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ (Short Circuit) ಉಂಟಾದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರ…

ಬೆಂಗಳೂರು, ಡಿ.06 : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ…

ಬೆಳಗಾವಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನ (Belagavi Winter Session) ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಚಳಿಗಾಲದ ಅಧಿವೇಶನವು 10 ದಿನಗಳ ಕಾಲ ನಡೆಯಲಿದೆ. ಪ್ರತಿ…

ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H.D Kumaraswamy) ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ(Nirmala Nandanath swamiji)ಕ್ಷಮೆ ಕೋರಿದ್ದಾರೆ. ಇಂದು ನಡೆದ ವಿಸಿ ಫಾರ್ಮ್ ನ ಕೃಷಿ ಮೇಳದಲ್ಲಿ…

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಆಡಳಿತ ಯಂತ್ರ ಕುಸಿಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕೂಡ ಬೀದಿಗಳಿದು ಹೋರಾಟ ನಡೆಸುತ್ತಿದ್ದಾರೆ. ಇದರ ಮಧ್ಯೆ…

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೂರ್ಯನೇ ಕಾಣುತ್ತಿಲ್ಲ. ಸೂರ್ಯನ ಬರುವಿಕೆಗಾಗಿ ಜನ ಕಾದು ಕುಳಿತಂತಹ ವಾತಾವರಣ ನಿರ್ಮಾಣವಾಗಿದೆ. ಮೋಡಮುಸಕಿದ ವಾತವರಣ (Weather Forecast) ದೊಂದಿಗೆ ಚಳಿಯ ಅನುಭವವಾಗುತ್ತಿದ್ದು…