ದೇಶ

2025ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ರಾಜಸ್ಥಾನದ ಮಣಿಕಾ ವಿಶ್ವಕರ್ಮ ಅಲಂಕರಿಸಿದ್ದಾರೆ. ಈ ಮೂಲಕ ಮುಂದಿನ ನವೆಂಬರ್ 21ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ 74 ನೇ ಮಿಸ್ ಯೂನಿವರ್ಸ್…

ಸೆಪ್ಟೆಂಬರ್‌ 7ರಂದು ಭಾದ್ರಪದ ಪೂರ್ಣಿಮೆ. ಹಾಗೆ ಚಂದ್ರಗ್ರಹಣವೂ ಸಂಭವಿಸಲಿದೆ. ವಿಶೇಷ ಅಂದ್ರೆ ಈ ಬಾರಿ ಭಾರತದಲ್ಲಿ ಗ್ರಹಣ ಗೋಚರಿಸಲಿದೆ. ಈ ಶುಭ ಸಂದರ್ಭವನ್ನ ಯಾವ ರೀತಿ ಆಚರಣೆ…

ಬೆಟ್ಟಿಂಗ್‌ ಆ್ಯಪ್‌ ಬಳಸುವವರು ಹಾಗೂ ಪ್ರಮೋಟ್‌ ಮಾಡುವವರಿಗೂ ಕೇಂದ್ರ ಸರ್ಕಾರ ಶಾಕ್‌ ನೀಡಿದೆ. ಇನ್ಮುಂದೆ ಆನ್‌ಲೈನ್‌ ಮೂಲಕ ಬೆಟ್ಟಿಂಗ್‌ ಕಟ್ಟೋದು ಅಥವಾ ಬೆಟ್ಟಿಂಗ್‌ ಆಪ್‌ಗಳನ್ನ ಪ್ರಮೋಟ್‌ ಮಾಡೋದು…

ದೇಶದೆಲ್ಲೆಡೆ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ 12ನೇ ಭಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಆಪರೇಷನ್…

ದೇಶ ಇಂದು 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಜನರು ಸ್ವಾತಂತ್ರ್ಯದ ಸಂಭ್ರಮದಲ್ಲಿ ಮುಳುಗಿದ್ದಾರೆ. ರಾಷ್ಟ್ರಧ್ವಜ ಎಲ್ಲೆಡೆ ಹೆಮ್ಮೆಯಿಂದ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ…

ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ರಾಜಕಾರಣದಲ್ಲಿ ಮೋಸ್ಟ್‌ ಪವರ್‌ಫುಲ್‌ ಲೀಡರ್. ದೇಶವನ್ನು ಸತತ 3ನೇ ಬಾರಿಗೆ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.. ಆದ್ರೀಗ ಮೋದಿ ಆಡಳಿತ…

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಲೆಕ್ಷನ್‌ ಕಮಿಷನ್‌ ವಿರುದ್ಧ ಅತಿದೊಡ್ಡ ಬಾಂಬ್‌ ಸಿಡಿಸಿದ್ದಾರೆ.. ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ರಾಜ್ಯಗಳ ಕೆಲ ಕ್ಷೇತ್ರಗಳಲ್ಲಿ ನಕಲಿ ಮತದಾನ ಹಾಗೂ ಮತಗಳ್ಳತನ…

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಹಲವು ರಾಜ್ಯಗಳ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು…

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ನಾಯಕರಿಗೆ ಎಲೆಕ್ಷನ್‌ ಕಮಿಷನ್‌ ಮೇಲೆ ಅನುಮಾನ.. ಪ್ರತಿಬಾರಿಯೂ ಎಲೆಕ್ಷನ್‌ ನಡೆದಾಗಲೂ ಡೌಟ್‌ ಪಡೋದು ಕಾಮನ್‌ ಆಗಿಬಿಟ್ಟಿದೆ.. ಆದ್ರೆ, ಈ ಬಾರಿ…

ದೇವಭೂಮಿ ಉತ್ತರಾಖಂಡ್‌ನಲ್ಲಿ ಭಾರಿ ಮಳೆಯಾಗಿದ್ದು ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಸಂಪೂರ್ಣ ಕೆಸರಿನಿಂದ ಸಮಾಧಿಯಾಗಿದೆ. ಕ್ಷಣ ಮಾತ್ರದಲ್ಲೇ ಮನೆಗಳು, ಕಟ್ಟಡಗಳು ಪ್ರವಾಹಕ್ಕೆ…