ರಾಜಕೀಯ

ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಶುರುವಾಗಿ ಹನ್ನೊಂದೇ ದಿನಕ್ಕೆ ಕ್ಲೋಸ್‌ ಆಗಿದೆ.. ಬಿಗ್‌ಬಾಸ್‌ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ರಾಮನಗರ ಜಿಲ್ಲಾಡಳಿತ ಬೀಗ ಜಡಿದು ಬಿಟ್ಟಿದೆ. ಸದ್ಯ ಸ್ಪರ್ಧಿಗಳನ್ನೆಲ್ಲಾ…

ಪ್ರಾದೇಶಿಕ ಪಕ್ಷದ ಮಾಸ್‌ ಲೀಡರ್‌.. ಜೆಡಿಎಸ್‌ ಪಕ್ಷದಲ್ಲಿ ಹೊಸ ಕಿಚ್ಚಿನ ಜನಕ.. ರೈತರ ಪಾಲಿನ ದೇವರು ಅಂತಾನೇ ಫೇಮಸ್‌ ಆಗಿರೋ ನಾಯಕ ಅಂದ್ರೆ ಅದು ಮಾಜಿ ಸಿಎಂ…

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಬಿಹಾರ ರಾಜ್ಯದ 243 ವಿಧಾನಸಭೆ ಚುನಾವಣೆಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ.. ನವೆಂಬರ್‌ 6ರಂದು ಮೊದಲ ಹಂತದ ಮತದಾನ ನಡೆಯಲಿದ್ದು,…

ಇಷ್ಟು ದಿನ ತಣ್ಣಗಾಗಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಈಗ ಮತ್ತೆ ಭುಗಿಲೆದ್ದಿದೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್‌ ಶಾಸಕರೊಬ್ಬರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವ ಮೂಲಕ…

ದೇಶದಲ್ಲಿ ಐ ಲವ್ ಮುಹಮ್ಮದ್ ಎಂಬ ಪೋಸ್ಟರ್‌ಗಳ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಸೆಪ್ಟೆಂಬರ್ 4ರಂದು ಕಾನ್ಪುರದ ರಾವತ್‌ಪುರದಲ್ಲಿ ನಡೆದ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯಲ್ಲಿ ಐ ಲವ್ ಮುಹಮ್ಮದ್…

ಜಾತಿ ಗಣತಿ ಮಾಡುವ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್‌ ಕ್ಯಾಬಿನೆಟ್ ಸಭೆ ನಡೀತು. ಕ್ಯಾಬಿನೆಟ್‌ ಸಭೆ ಆರಂಭವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಮಾಡುವ…

ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದ ರಾಹುಲ್‌ ಗಾಂಧಿ ಈಗ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ…

ಬೆಂಗಳೂರಿನ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ಪ್ರತಿಷ್ಠಿತ ರೋಲ್ಸ್‌-ರಾಯ್ಸ್‌ ಕಂಪನಿ ಸ್ಥಾಪಿಸಿರುವ ಅತ್ಯಾಧುನಿಕ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.…

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತಿದೆ. ಕಲಬುರಗಿ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ…

2023ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಗದ್ದುಗೆ ಏರಿದ್ದ ಕಾಂಗ್ರೆಸ್‌ ಸರ್ಕಾರಕ್ಕೆ ಹೈಕೋರ್ಟ್ ಶಾಕ್‌ ನೀಡಿದೆ. ಹೌದು ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ.ವೈ.ನಂಜೇಗೌಡ…