Subscribe to Updates
Get the latest creative news from FooBar about art, design and business.
ಕ್ರೀಡೆ
2025 ರಲ್ಲಿ ಆರ್‌ಸಿಬಿಯ ಫೈನಲ್ ಪ್ರಯಾಣ ಐತಿಹಾಸಿಕವಾಗಿದೆ. ಚೆಪಾಕ್‌ನಲ್ಲಿ ಚೆನ್ನೈ ತಂಡವನ್ನು ಸೋಲಿಸುವುದರಿಂದ ಹಿಡಿದು ಪ್ಲೇ-ಆಫ್‌ಗಳನ್ನು ಗೆದ್ದು ಫೈನಲ್ ಪ್ರವೇಶಿಸಿದ ಆರ್‌ಸಿಬಿ, ಈ ವರ್ಷ 9 ಐತಿಹಾಸಿಕ…
ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ದ್ವಿಶತಕ ಬಾರಿಸಿ ಮಿಂಚಿದ್ದಾರೆ.. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿ, ಭಾರತ ತಂಡದ ಪ್ಲೇಯಿಂಗ್…
Narendra Modi: ಐಪಿಎಲ್‌ನ ಯಂಗೆಸ್ಟ್ ಪ್ಲೇಯರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಸದ್ಯ ಕ್ರಿಕೆಟ್ ಲೋಕದಲ್ಲಿ ರಾರಾಜಿಸ್ತಾ ಇದ್ದಾರೆ. ಇತ್ತೀಚೆಗಷ್ಟೇ ಧೋನಿ ಕಾಲಿಗೆರಗಿ…
RCB ತಂಡ 9 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದಿದೆ. ಆರ್‌ಸಿಬಿ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಮೋಘ ಸಂಘಟಿತ ಆಟವನ್ನು ಆಡಿ…
ಐಪಿಎಲ್ ಸೀಸನ್ 18ರಲ್ಲಿ ಆರ್‌ಸಿಬಿ ಫೈನಲ್‌ಗೇರಿದ ಬೆನ್ನಲ್ಲೇ ಕಿಂಗ್ Kohli ವಿರುದ್ಧ ಸೋಷಿಯಲ್ ಮೀಡಿಯಾ ದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.. ಪಂಜಾಬ್ ಆಟಗಾರ ಮುಶೀರ್ ಖಾನ್‌ಗೆ ನೀರು ತರುವವನು…
ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಒಂದು ಮಹತ್ವದ ದಾಖಲೆಯನ್ನು RCB ಬ್ರೇಕ್ ಮಾಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ. ಆ ರೆಕಾರ್ಡ್ ಏನು ಅಂತ ಹೇಳ್ತೀವಿ ಅದಕ್ಕೂ…
ಐಪಿಎಲ್ 2025 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ 2016 ರ ನಂತರ ಮೊದಲ…
ನಿನ್ನೆ ನಡೆದ ಆರ್‌ಸಿಬಿ ಮತ್ತು ಲಖ್ನೋ ನಡುವಿನ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿ ತಂಡ ರೋಚಕ ಗೆಲುವು ಸಾಧಿಸಿತ್ತು. ಆದ್ರೆ ಈ ಪಂದ್ಯದಲ್ಲಿ ಲಖ್ನೋ ತಂಡದ ನಾಯಕ Rishabh…
2025ರ ಐಪಿಎಲ್‌ನ ಅಂತಿಮ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ಬರೆದಿದೆ. ಬರೋಬ್ಬರಿ 228 ರನ್ಗಳನ್ನು ಚೇಸ್ ಮಾಡುವ ಮೂಲಕ ಲಕ್ನೋ ಸೂಪರ್…
ಐಪಿಎಲ್ 18ನೇ ಸೀಸನ್‌ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ RCB ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಮೂಲಕ ಆರ್‌ಸಿಬಿ ಟಾಪ್…