ಕೊನೆಗೂ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 10 ರಂದು ಪ್ರಧಾನಿ ಮೋದಿ ಯೆಲ್ಲೋ ಲೈನ್ನ ಚಾಲಕ ರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ.
ಈ ಹಿನ್ನಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಳದಿ ಮೇಟ್ರೊ ಲೈನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.






ಡ್ರೈವರ್ಲೆಸ್ ಟ್ರೈನ್ನಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು. ಕಾಮಗಾರಿ ಮತ್ತು ಸಿದ್ಧತೆ ಬಗ್ಗೆ ಬಿಎಂಆರ್ಸಿಎಲ್ ಅಧಿಕಾರಿಗಳು ಡಿಸಿಎಂಗೆ ಮಾಹಿತಿ ನೀಡಿದರು.