ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್, ಪವಿತ್ರಾ ಸೇರಿದಂತೆ ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ, ಜೈಲಿನಲ್ಲೇ ಪವಿತ್ರಾಗೌಡ, ದರ್ಶನ್ ರನ್ನು ಭೇಟಿ ಮಾಡಲು ಯತ್ನ ನಡೆಸಿದ್ದಾರೆಂದು ತಿಳಿದು ಬಂದಿದೆ.
ಸಹ ವಿಚಾರಣಾಧೀನ ಕೈದಿ ಪವಿತ್ರಾಗೌಡ, ದರ್ಶನ್ ಭೇಟಿಗೆ ಯತ್ನ ನಡೆಸಿದ್ದಾರೆಂದು ಮೂಲಗಳಿಂದ ತಿಳಿದು ಬರುತ್ತಿದೆ. ಪವಿತ್ರಾ ಗೌಡರ (Pavithra Gowda) ಭೇಟಿಯನ್ನು ದರ್ಶನ್ ತಿರಸ್ಕರಿಸಿದ್ದಾರೆಂದು ತಿಳಿದು ಬಂದಿದೆ.
ಇನ್ನೊಂದೆಡೆ ರೇಣುಕಾಸ್ವಾಮಿ ಪ್ರಕರಣದ ಟ್ರಯಲ್ ಶುರುವಾಗಿದೆ.
