ರಿಯಾದ್‌: 56 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು(Pakistani Beggars) ಸೌದಿ ಅರೇಬಿಯಾದಿಂದ (Saudi Arabia) ಹೊರ ಹಾಕಲಾಗಿದೆ ಎಂದು ವರದಿಯಾಗಿದೆ.

ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪಾಕಿಸ್ತಾನಿ ಪ್ರಜೆಗಳ ತಪಾಸಣೆ ಹೆಚ್ಚಿಸಿದ್ದು, ಈ ಭಿಕ್ಷಾಟನೆಯ ದೇಶದ ಅಂತಾರಾಷ್ಟ್ರೀಯ ಪ್ರತಿಷ್ಠೆಗೆ ಹಾನಿ ಮಾಡುತ್ತಿದೆ ಎಂದು ಹೇಳಿದೆ. ಅಲ್ಲದೇ, ಪಾಕ್ ಗೆ ಖಡಕ್ ಎಚ್ಚರಿಕೆಯನ್ನೂ ನೀಡಿದೆ. ಈ ಹಿನ್ನೆಲೆಯಲ್ಲಿ 56 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದೆ. ಯುಎಇ ಹೆಚ್ಚಿನ ಪಾಕಿಸ್ತಾನಿ ನಾಗರಿಕರ ಮೇಲೆ ವೀಸಾ ನಿರ್ಬಂಧಗಳನ್ನು ವಿಧಿಸಿದೆ. ಕೆಲವರು ದೇಶಕ್ಕೆ ಬಂದ ನಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಕೂಡ ಕಳವಳ ವ್ಯಕ್ತಪಡಿಸಿದೆ.

ಸೌದಿ ಅರೇಬಿಯಾ ಈ ವರ್ಷ ಭಿಕ್ಷಾಟನೆ ಆರೋಪದ ಮೇಲೆ 24,000 ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿದಂತಾಗಿದೆ. ದುಬೈನಿಂದ ಸುಮಾರು 6 ಸಾವಿರ ವ್ಯಕ್ತಿಗಳು ಮರಳಿ ಹೋಗಿದ್ದಾರೆ. ಅಜೆರ್ಬೈಜಾನ್ ಸುಮಾರು 2,500 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದೆ ಎಂದು ವರದಿಯಾಗಿದೆ.

Share.
Leave A Reply

5% Discount
No prize
Next time
Almost!
10% Discount
Free Ebook
No Prize
No luck today
Almost!
50% Discount
No prize
Unlucky
Get your chance to win a price!
Enter your email address and spin the wheel. This is your chance to win amazing discounts!
Our in-house rules:
  • One game per user
  • Cheaters will be disqualified.