Site icon BosstvKannada

ಅನರ್ಹ BPL ಕಾರ್ಡ್‌ಗಳನ್ನ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ : ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಿಎಂ ಸಿದ್ದರಾಮಯ್ಯ ಸೂಚನೆಗಳೇನು?

Read Also : ಒಳಮೀಸಲಾತಿ ಅನ್ಯಾಯ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ತೀವ್ರ ಪ್ರತಿಭಟನೆ : ಮಹಿಳೆ ಸೂಸೈಡ್‌ಗೆ ಯತ್ನ!

Exit mobile version