ರಾಜಕೀಯ ಬಂಡೆಯಂತೆ ನಮ್ಮ ಸರ್ಕಾರ 5 ವರ್ಷ ಭದ್ರ : ಡಿಕೆಶಿ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಸಿದ್ದರಾಮಯ್ಯBy ashwini ashokJune 30, 20251 Min Read ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು…