ಕರ್ನಾಟಕ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ : ಸುಬ್ರಹ್ಮಣ್ಯ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರBy ashwini ashokJuly 29, 20251 Min Read ನಾಡಿನೆಲ್ಲೆಡೆ ಇಂದು ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಳ್ಳಂ ಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರ ದಂಡೆ ಹರಿದು ಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ನಾಗರಾಧನೆಯ ಕ್ಷೇತ್ರವಾಗಿರುವ…