ನಾಗರ ಪಂಚಮಿ ಹಬ್ಬ

ನಾಡಿನೆಲ್ಲೆಡೆ ಇಂದು ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಳ್ಳಂ ಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರ ದಂಡೆ ಹರಿದು ಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ನಾಗರಾಧನೆಯ ಕ್ಷೇತ್ರವಾಗಿರುವ…