ರಣದೀಪ್‌ ಸುರ್ಜೇವಾಲಾ

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸದ್ಯ ಬೆಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಎರಡನೇ ದಿನವೂ ರಾಜ್ಯದ ಆಡಳಿತ ಪಕ್ಷದ ಶಾಸಕರೊಂದಿಗೆ ಚರ್ಚೆ ಮುಂದುವರೆಸಿದ್ದಾರೆ.…