ಸಂತೋಷ್‌ ಲಾಡ್

ಈ ವರ್ಷದ ಮೊದಲನೇ ಕೆಡಿಪಿ ಸಭೆಯಲ್ಲಿ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ. ಇಲಾಖಾವಾರು ಅನುದಾನ ಬಿಡುಗಡೆ, ಬಳಕೆ ಮತ್ತು ಭೌತಿಕ…