ದೇಶ ಮತ್ತೊಮ್ಮೆ ಸ್ವಚ್ಛ ನಗರಿ ಪಟ್ಟಿಯಲ್ಲಿ ನಂ.1 ಸ್ಥಾನ ಅಲಂಕರಿಸಿದ ಇಂದೋರ್, ಮೈಸೂರಿಗೆ ಎಷ್ಟನೇ ಸ್ಥಾನ?By ashwini ashokJuly 17, 20251 Min Read ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಧ್ಯಪ್ರದೇಶದ ಇಂದೋರ್ ಮೊದಲ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದ ಮೈಸೂರು 3ನೇ ಸ್ಥಾನದಲ್ಲಿದೆ. ಗುರುವಾರ ಸ್ವಚ್ಛ ಸರ್ವೇಕ್ಷಣ್ 2024-25 ಪ್ರಶಸ್ತಿಗಳನ್ನು ಘೋಷಿಸಲಾಯಿತು. ರಾಷ್ಟ್ರಪತಿ…