ಕರ್ನಾಟಕ Bengaluru Rains : ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟ ; ಜನರ ಪರದಾಟBy ashwini ashokMay 13, 20251 Min Read ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದಿದ್ದಾನೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಧಾರಾಕಾರ ಮಳೆ(Bengaluru Rains)ಯಾಗ್ತಿದೆ. ನಗರದ ಹಲವು ಕಡೆ ಗುಡುಗು ಸಹಿತ ಭಾರೀ ಮಳೆ…