ಕರ್ನಾಟಕ ವಿದ್ಯಾರ್ಥಿಗಳಿಗೆ ಇಲ್ಲೊಂದು ಸಿಹಿ ಸುದ್ದಿ…! ನೀವೂ ಅರ್ಧ ಲಕ್ಷಾಧಿಪತಿಗಳಾಗಬಹುದು!By Bosstv News DeskJanuary 24, 20261 Min Read ಬೆಂಗಳೂರು: ರಾಜ್ಯ ಸರ್ಕಾರವು ಇಲ್ಲಿಯವರೆಗೆ ಎಸ್ಸೆಸ್ಸೆಲ್ಸಿ ಟಾಪರ್ ಗಳಿಗೆ ಲ್ಯಾಪ್ ಟಾಪ್ ನೀಡುತ್ತಿತ್ತು. ಆದರೆ, ಇನ್ನು ಮುಂದೆ ಟಾಪರ್‌ಗಳಿಗೆ ಲ್ಯಾಪ್‌ಟಾಪ್ ಬದಲಿಗೆ ನಗದು ಬಹುಮಾನ (Cash Prize)…