chinnaswamy stadium stampede: ಚಿನ್ನಸ್ವಾಮಿಯ ಕಾಲ್ತುಳಿತ ದುರಂತಕ್ಕೆ ಡಿಕೆಶಿ ಕಣ್ಣಿರು!

18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ…