CM Siddaramiah

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯ ಧರ್ಮಸ್ಥಳ ಚಲೋ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ…