Corona cases rise in state

Covid guidelines: ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಮವಾರದಿಂದ…