Criminal MP’s Removal Bill

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಲೋಕಸಭೆಯಲ್ಲಿ ಮೂರು ಮಸೂದೆಗಳ ಮಂಡನೆ…