Department of Family Welfare

ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯಂತಹ ಅಮಾನವೀಯ ಘಟನೆಗಳು ಹೆಚ್ಚಾಗಿ ಕೇಳಿ ಬರುತ್ತಿದ್ದವು. ಹೀಗಾಗಿ ಪ್ರಜ್ಞಾವಂತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ದಿಟ್ಟ ನಿರ್ಧಾರವೊಂದನ್ನು…