ಕರ್ನಾಟಕ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರ ಫ್ರೀ ಬಸ್ ಪ್ರಯಾಣ : ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯBy ashwini ashokJuly 14, 20251 Min Read ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆಯು ಇಂದು 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ರಾಜ್ಯ ಸರ್ಕಾರವೂ ಇದರ ಸಂಭ್ರಮಾಚರಣೆಯಲ್ಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ…