ರಾಜಕೀಯ ರನ್ಯಾರಾವ್ ಪ್ರಕರಣ : ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ನಾಯಕ : HDK ವಾಗ್ದಾಳಿBy ashwini ashokMay 23, 20252 Mins Read ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿರುವ ವಿಚಾರಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HDK) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…