ಕರ್ನಾಟಕ KCET 2025ರ ಫಲಿತಾಂಶ ಪ್ರಕಟ : ಇಲ್ಲಿದೆ ಅದರ ವಿವರBy ashwini ashokMay 24, 20252 Mins Read ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025)ರ ಫಲಿತಾಂಶ ಕೊನೆಗೂ ಅಧಿಕೃತವಾಗಿ ಪ್ರಕಟಗೊಂಡಿದೆ. ಕಳೆದ ಹಲವಾರು ದಿನಗಳಿಂದ ಸಿಇಟಿ ಫಲಿತಾಂಶಕ್ಕಾಗಿ ಕಾತರದಿಂದ ನಿರೀಕ್ಷಿಸುತ್ತಿದ್ದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ…