ಕರ್ನಾಟಕ Rain Alert : ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ.. ರಾಜ್ಯದಲ್ಲಿ ರೆಡ್ ಅಲರ್ಟ್!By ashwini ashokMay 24, 20252 Mins Read ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಭಾರಿ ಮಳೆಯಾಗ್ತಿದ್ದು, ಜನರು ತತ್ತರಿಸಿದ್ದಾರೆ.. ಪೂರ್ವ ಮುಂಗಾರು ಮಳೆಗೆ ಸುಸ್ತಾಗಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ…