Karnataka Govenment

ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ…

ತುಮಕೂರಿನ ಗುಬ್ಬಿಯಲ್ಲಿರುವ ಎಚ್ ಎ ಎಲ್ ಹೆಲಿಕಾಪ್ಟರ್ ತಯಾರಿಕಾ ಕೇಂದ್ರಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿದ್ದರು. ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯದಲ್ಲಿ ಅನರ್ಹ…

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…

ರಾಜ್ಯದಲ್ಲಿ ಭುಗಿಲೆದ್ದಿದ್ದ ವಿಷ್ಣು ಸಮಾಧಿ ವಿವಾದಕ್ಕೆ ರಾಜ್ಯ‌ ಸರ್ಕಾರದ ಮಧ್ಯಸ್ಥಿಕೆಯಿಂದ ಹೊಸ ತಿರುವು ಸಿಕ್ಕಿದೆ. ರಾತ್ರೋ ರಾತ್ರಿ ಅಭಿಮಾನಿ ಸ್ಟೂಡಿಯೋದಲ್ಲಿರುವ ವಿಷ್ಣು ಸಮಾಧಿ ನೆಲಸಮಗೊಳಿಸಿದ್ರಿಂದ ಅಭಿಮಾನಿಗಳ ಆಕ್ರೋಶ…

ಅನಾಥಾಶ್ರಮದಲ್ಲಿರುವ ಮಕ್ಕಳಿಗೆ ಮೂಲಭೂತ ದಾಖಲಾತಿಗಳನ್ನು ಮಾಡಿಕೊಡುವ ಜೊತೆಗೆ, ವಿಶೇಷ ಚೇತನರ ಮಾದರಿಯಲ್ಲೇ ಪ್ರತ್ಯೇಕವಾದ ವರ್ಗ ಎಂದು ಪರಿಗಣಿಸಿ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ…

ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…

ರಾಜ್ಯ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸಿದ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು. ಕಾಂಗ್ರೆಸ್‌ನಲ್ಲಿ ಸತ್ಯ ಹೇಳಿದ್ರೆ, ಉಚ್ಚಾಟನೆ ಮಾಡ್ತಾರೆ ಅಂತಾ…

ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್.ಅಶೋಕ್,…

ಸಿಎಂ ಸಿದ್ದರಾಮಯ್ಯರ ಪರಮಾಪ್ತರಾಗಿರುವ ಸಚಿವ ರಾಜಣ್ಣ ಹೇಳಿಕೆಯಿಂದ ಕಾಂಗ್ರೆಸ್‌ ಹೈಕಮಾಂಡ್‌ಗೆ ಇರಿಸು ಮುರಿಸು ಅನುಭವಿಸುವಂತಾಗಿದೆ. ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಅಂತಾ ಪದೇ ಪದೇ ಹೇಳಿಕೆ ನೀಡ್ತಿದ್ರು. ಆದ್ರೆ ಸೆಪ್ಟೆಂಬರ್‌…