KCET 2025 results declared

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025)ರ ಫಲಿತಾಂಶ ಕೊನೆಗೂ ಅಧಿಕೃತವಾಗಿ ಪ್ರಕಟಗೊಂಡಿದೆ. ಕಳೆದ ಹಲವಾರು ದಿನಗಳಿಂದ ಸಿಇಟಿ ಫಲಿತಾಂಶಕ್ಕಾಗಿ ಕಾತರದಿಂದ ನಿರೀಕ್ಷಿಸುತ್ತಿದ್ದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ…