ಕರ್ನಾಟಕ Malnad ಭಾಗದಲ್ಲಿ ಭಾರೀ ಮಳೆ : ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತBy ashwini ashokMay 26, 20251 Min Read Malnad ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ ಭಾಗದಲ್ಲಿ ಧಾರಾಕಾರ ಮಳೆಯಾಗ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.…