ಕರ್ನಾಟಕ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್.. ಬ್ಲೂ ಲೈನ್ ಕಾಮಗಾರಿಗೆ ಡೆಡ್ಲೈನ್!By ashwini ashokSeptember 3, 20251 Min Read ಇತ್ತೀಚೆಗಷ್ಟ ನಮ್ಮ ಮೆಟ್ರೋದ ಹಳದಿ ಮಾರ್ಗ ಉದ್ಘಾಟನೆಯಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದು ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಯೆಲ್ಲೋ ಲೈನ್ ಲೋಕಾರ್ಪಣೆ…