ದೇಶ AICC OBC advisory council meeting : ಎಐಸಿಸಿ ಒಬಿಸಿ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಣಯ: OBC ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿBy ashwini ashokJuly 16, 20251 Min Read AICC OBC ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಇಂದು ಕೂಡ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಮತ್ತು ಹೊಟೇಲ್ ಶಾಂಗ್ರಿಲಾದಲ್ಲಿ ಎರಡು ದಿನಗಳ…