ಕರ್ನಾಟಕ IMD Alert: ಎಚ್ಚರ.. ಈ ವೀಕೆಂಡ್‌ನಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ!By ashwini ashokMay 20, 20252 Mins Read IMD Alert: ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ನಿರಂತರ ಮಳೆಗೆ ಸಿಟಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಜನ ರೋಸಿ ಹೋಗಿದ್ದಾರೆ. ಇನ್ನು ವೀಕೆಂಡ್‌ನಲ್ಲಿ…