RCB Fans Bad News

ಬೆಂಗಳೂರಿನಲ್ಲಿ ಬಿಟ್ಟೂ ಬಿಡದೆ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ದಾಖಲೆಯ ಮಳೆಗೆ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು ಜನ ಪರದಾಡುತ್ತಿದ್ದಾರೆ. ಮೇ 17 ರಂದು ಬೆಂಗಳೂರಿನಲ್ಲಿ…