ದೇಶ Telangana Pharma Blast : ತೆಲಂಗಾಣದ ಔಷಧ ಕಾರ್ಖಾನೆಯಲ್ಲಿ ಭಾರೀ ಸ್ಪೋಟ, ಮೃತರ ಸಂಖ್ಯೆ 35ಕ್ಕೆ ಏರಿಕೆBy ashwini ashokJuly 1, 20251 Min Read ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಕಾರ್ಖಾನೆಯಲ್ಲಿ (Telangana Pharma Blast) ಭಾರೀ ಸ್ಪೋಟ ಸಂಭವಿಸಿದೆ. ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ರಿಯಾಕ್ಟರ್‌ನಲ್ಲಿನ…