ರಾಜಕೀಯ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ, ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ : ಹೆಚ್ಡಿಕೆBy ashwini ashokJune 20, 20251 Min Read ನಗರದಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪಾಪದ ಹಣದಿಂದ ಯಾರಿಗೆ ಬೇಕಿದೆ ಬಟ್ಟೆ? ನಾಡಿನ ಜನತೆ ತಮಗೆ ಬಟ್ಟೆ ಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.