US airstrikes on Iran

ಇರಾನ್‌ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಮಾಡಿದೆ. ಈ ಬಗ್ಗೆ ಸತ್ವಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಟ್ವೀಟ್​ ಮಾಡಿ, ಪೋಸ್ಟ್‌ ಶೇರ್‌ ಮಾಡೋ ಮೂಲಕ ಮಾಹಿತಿ ನೀಡಿದ್ದಾರೆ.