ಕ್ರೈಂ ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ ವಂಚನೆ; ವಿನಯ್ ಗುರೂಜಿ ಅರೆಸ್ಟ್By Bosstv News DeskDecember 2, 20251 Min Read ಬೆಂಗಳೂರು: ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ ಹೇಳಿ ಬರೋಬ್ಬರಿ 48 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗುರೂಜಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ…